ಸಿಪಿಐ(ಎಂ)ನ ತ್ರಿಪುರಾ ರಾಜ್ಯ ಕಾರ್ಯದರ್ಶಿ ಮತ್ತು ಕೇಂದ್ರ ಸಮಿತಿ ಸದಸ್ಯ ಕಾಂ.ಗೌತಮ್ ದಾಸ್ ಸೆಪ್ಟೆಂಬರ್ 16ರ ಮುಂಜಾನೆ ನಿಧನರಾಗಿದ್ದಾರೆ. ಕೊಲ್ಕತಾದ ಆಸ್ಪತ್ರೆಯೊಂದರಲ್ಲಿ ಅವರು ಕೋವಿಡ್‌ಗೆ ಶುಶ್ರೂಷೆ ಪಡೆಯುತ್ತಿದ್ದರು. ಅವರಿಗೆ 70 ವರ್ಷವಾಗಿತ್ತು. ಅವರ
Tag: Gautam Das
ತ್ರಿಪುರಾದಲ್ಲಿ ಪ್ರತಿಪಕ್ಷಗಳ ಮೇಲೆ ಕೊನೆಗಾಣದ ದೈಹಿಕ ದಾಳಿಗಳು
ತ್ರಿಪುರಾದಲ್ಲಿ ಸಿಪಿಐ(ಎಂ) ಮತ್ತು ಅದರ ಮುಖಂಡರ ಮೇಲೆ ಬಿಜೆಪಿಗೆ ಸೇರಿದ ಗೂಂಡಾಗಳ ದಾಳಿಗಳಿಗೆ ಕೊನೆಯಿಲ್ಲದಂತಾಗಿದೆ ಎಂದು ಸಿಪಿಐ(ಎಂ) ಪೊಲಿಟ್‍ಬ್ಯುರೊ ಖಂಡಿಸಿದೆ. ಹಿಂಸಾಚಾರದ ಸುರುಳಿಯಲ್ಲಿ ಇತ್ತೀಚಿನದೆಂದರೆ ಸಿಪಿಐ(ಎಂ) ತ್ರಿಪುರಾ ರಾಜ್ಯ ಕಾರ್ಯದರ್ಶಿ ಗೌತಮ್ ದಾಸ್

