ಕೇರಳದಲ್ಲಿ ಆರೆಸ್ಸೆಸ್‌ನ ಕೊಲೆ ರಾಜಕೀಯ ನಿಲ್ಲಬೇಕು

ಕೇರಳದ ಪಥಣಂಥಿಟ್ಟ ಜಿಲ್ಲೆಯ ಪೆರಿಂಗರ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಸ್ಥಳೀಯ ಸಮಿತಿಯ ಕಾರ್ಯದರ್ಶಿ ಕಾಂ. ಪಿ.ಬಿ. ಸಂದೀಪ ಕುಮಾರ್ ಅವರನ್ನು ತಿರುವಳ್ಳದಲ್ಲಿ ಅಡ್ಡಗಟ್ಟಿ ಚಾಕುಗಳಿಂದ ಹಲವು ಬಾರಿ ತಿವಿದು ಕೊಲ್ಲಲಾಗಿದೆ. ಈ

Read more

ನಿಲ್ಲದೆ ಸಾಗಿದೆ ಕೊವಿಡ್ ಉಬ್ಬರ-ತಪ್ಪಿಸಬಹುದಾಗಿದ್ದ ಸಾವುಗಳು ತಕ್ಷಣವೇ ಆಕ್ಸಿಜನ್ ಹರಿವು, ಸಾಮೂಹಿಕ ಲಸಿಕೀಕರಣಕ್ಕೆ ಕ್ರಮ

ಮತ್ತೊಮ್ಮೆ ಸಿಪಿಐ(ಎಂ) ಪೊಲಿಟ್‌ಬ್ಯುರೊ ಆಗ್ರಹ ಕೋವಿಡ್ ಮಹಾಸೋಂಕಿನ ಉಬ್ಬರ ದೇಶಾದ್ಯಂತ ದೊಡ್ಡ ಸಂಖ್ಯೆಯಲ್ಲಿ ಮಾನವ ಜೀವಗಳ ಬಲಿ ತೆಗೆದುಕೊಳ್ಳುತ್ತಲೇ ಇದೆ. ಎಷ್ಟೆಲ್ಲ ಮನವಿ ಮಾಡಿಕೊಂಡರೂ ಕೇಂದ್ರ ಸರಕಾರ ಮಾನವ ಜೀವಗಳನ್ನು ಉಳಿಸಲು ಆಮ್ಲಜನಕದ

Read more

ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿಗೆ ತೀವ್ರ ಸೋಲು

ಐದು ವಿಧಾನಸಭಾ ಚುನಾವಣಾ ಫಲಿತಾಂಶಗಳು ಬರುತ್ತಿದ್ದು ಅವು ಒಟ್ಟಾರೆಯಾಗಿ ಬಿಜೆಪಿಗೆ ತೀವ್ರ ಹಿನ್ನಡೆಯನ್ನು ತೋರಿಸುತ್ತಿವೆ. ಕೋಮು ಭಾವನೆಗಳನ್ನು ಬಡಿದೆಬ್ಬಿಸಲು ಎಷ್ಟೇ ಪ್ರಯತ್ನಿಸಿದರೂ, ಅಗಾಧ ಪ್ರಮಾಣದಲ್ಲಿ ಹಣ ಸುರಿದರೂ, ಆಡಳಿತ ವ್ಯವಸ್ಥೆಯನ್ನು ಮತ್ತು ಚುನಾವಣಾ

Read more

ಕೇರಳದಿಂದ ರಾಜ್ಯಸಭಾ ಸದಸ್ಯರ ಚುನಾವಣೆ: ಚುನಾವಣಾ ಆಯೋಗದ ಹಿಂಜರಿಕೆ ಏಕೆ?

“ಚುನಾವಣಾ ಆಯೋಗ ತನ್ನ ಸ್ವಾತಂತ್ರ್ಯವನ್ನು ಬಿಟ್ಟುಕೊಡುವಂತಾಗಬಾರದು”-ಸಿಪಿಐ(ಎಂ) ನಿಂದ ಇನ್ನೊಂದು ಪತ್ರ ಎಪ್ರಿಲ್‍ 21 ರಂದು ಕೇರಳದ ಮೂವರು ರಾಜ್ಯಸಭಾ ಸದಸ್ಯರು ತಮ್ಮ ಅವಧಿ ಮುಗಿಯುವುದರಿಂದಾಗಿ ನಿವೃತ್ತಿ ಹೊಂದಲಿದ್ದು, ಈ ಸ್ಥಾನಗಳಿಗೆ ಕೇರಳ ವಿಧಾನಸಭೆಯಿಂದ

Read more

ಮುಂಬರುವ ಚುನಾವಣೆಗಳಲ್ಲಿ ಬಿಜೆಪಿಯನ್ನು ಸೋಲಿಸಿ

ಎಡ,ಪ್ರಜಾಪ್ರಭುತ್ವವಾದಿ ಮತ್ತು ಜಾತ್ಯತೀತ ಶಕ್ತಿಗಳ ವಿಜಯವನ್ನು ಖಾತ್ರಿಪಡಿಸಿ ಸಿಪಿಐ(ಎಂ) ಪೊಲಿಟ್‌ಬ್ಯುರೊ ಕರೆ ಕೇರಳ, ಪಶ್ಚಿಮ ಬಂಗಾಲ, ತಮಿಳುನಾಡು, ಅಸ್ಸಾಂ ಮತ್ತು ಪುದುಚೇರಿಯ ವಿಧಾನಸಭೆಗಳಿಗೆ ಹಾಗ್ತೂ ತ್ರಿಪುರಾದಲ್ಲಿ ಸ್ವಾಯಂತ್ತ ಜಿಲ್ಲಾ ಮಂಡಳಿಗಳಿಗೆ ನಡೆಯಲಿರುವ ಚುನಾವಣೆಗಳಲ್ಲಿ

Read more

ಬಿಜೆಪಿ ಏಕಾಧಿಪತ್ಯಕ್ಕೆ ಬ್ರೇಕ್ ಹಾಕುವುದೇ ಈ ಚುನಾವಣೆಗಳು?

ಐದು ವಿಧಾನಸಭಾ ಚುನಾವಣೆಗಳ ಮಹತ್ವ ಹಾಗೂ ಸವಾಲುಗಳು ಆಯಾ ರಾಜ್ಯದ ರಾಜಕೀಯ ಹಿನ್ನೆಲೆಯಲ್ಲಿ ಪ್ರತಿಯೊಂದು ರಾಜ್ಯಕ್ಕೆ ಈ ಚುನಾವಣೆಗಳು ಅದರದ್ದೇ ಆದ ಮಹತ್ವ ಹೊಂದಿದೆ. ಆದರೆ, ಒಟ್ಟಾರೆಯಾಗಿ ನೋಡಿದರೆ ಅದು ಒಂದು ವ್ಯಾಪಕ

Read more

ನಾಚಿಕೆಯಿಲ್ಲದೆ ಕೇಂದ್ರೀಯ ಸಂಸ್ಥೆಗಳ ದುರುಪಯೋಗ ನಡೆಯುತ್ತಿದೆ.

ಕಸ್ಟಮ್ಸ್ ಅಧಿಕಾರಿಗಳು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‍, ಮೂವರು ಇತರ ಮಂತ್ರಿಗಳು ಮತ್ತು ವಿಧಾನಸಭಾ ಅಧ್ಯಕ್ಷರನ್ನು ಸುಳ್ಳು ಮೊಕದ್ದಮೆಯಲ್ಲಿ ಸಿಕ್ಕಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಸಿಪಿಐ(ಎಂ) ಪೊಲಿಟ್‍ ಬ್ಯುರೊ ಬಲವಾಗಿ ಖಂಡಿಸಿದೆ. ಈ ಉದ್ದೇಶಕ್ಕೆ

Read more

ಕೇರಳ ಮೂಲರಚನೆ ಹೂಡಿಕೆ ಮಂಡಳಿಯ ವಿರುದ್ಧ ಇ.ಡಿ. ಮೂಲಕ ಕ್ರಮ

ಎಲ್‍.ಡಿ.ಎಫ್‍. ಸರಕಾರದ ಹೆಸರುಗೆಡಿಸುವ ನಿರ್ಲಜ್ಜ ಕ್ರಮ ಕೇಂದ್ರ ಸರಕಾರದ ಹಣಕಾಸು ಮಂತ್ರಾಲಯದ ಅಡಿಯಲ್ಲಿರುವ ಜಾರಿ ನಿರ್ದೇಶನಾಲಯ(ಇ.ಡಿ.) ಕೇರಳ ಮೂಲರಚನೆ ಹೂಡಿಕೆ ನಿಧಿ ಮಂಡಳಿ(ಕೆ.ಐ.ಐ.ಎಫ್‍.ಬಿ.) ವಿರುದ್ಧ ಒಂದು ಪ್ರಕರಣವನ್ನು ದಾಖಲಿಸಿಕೊಂಡಿರುವುದು ಕೇಂದ್ರ ಸರಕಾರ ಇ.ಡಿ.ಯನ್ನು

Read more

ಜನತಾ ಹೋರಾಟಗಳ ವಿರುದ್ಧ ಕೇಂದ್ರದ ಸುಳ್ಳುನ ಅಬ್ಬರದ ವಿರುದ್ಧ ತೀವ್ರ ಪ್ರಚಾರ ನಡೆಸಬೇಕು

ದೇಶದಲ್ಲಿ ಈಗ ನಡೆಯುತ್ತಿರುವ ಜನಗಳ ಹೋರಾಟಗಳ ಬಗ್ಗೆ ಕೇಂದ್ರ ಸರಕಾರ ಸುಳ್ಳು ಮಾಹಿತಿಗಳ ಅಬ್ಬರವನ್ನೇ ಹರಿಯಬಿಟ್ಟಿದೆ. ಇದರ ವಿರುದ್ಧ ಒಂದು ತೀವ್ರವಾದ ಪ್ರಚಾರ–ಪ್ರಕ್ಷೋಭೆ ನಡೆಸಬೇಕು ಎಂದು ಸಿಪಿಐ(ಎಂ) ಪೊಲಿಟ್‌ಬ್ಯುರೊ ಕರೆ ನೀಡಿದೆ. ಕೃಷಿ

Read more

ಕೇರಳ ಪಂಚಾಯತು ಚುನಾವಣೆಗಳಲ್ಲಿ ಎಲ್.ಡಿ.ಎಫ್.ಗೆ ದೊಡ್ಡ ವಿಜಯ

ನಕಾರಾತ್ಮಕ ಪ್ರಚಾರಕ್ಕೆ ಜನತೆಯಿಂದ  ತಕ್ಕ ಉತ್ತರ:  ಸಿಪಿಐ(ಎಂ) ಪೊಲಿಟ್ ಬ್ಯುರೊ ಅಭಿನಂದನೆ ಕೇರಳದ ಜನತೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಎಡ ಪ್ರಜಾಪ್ರಭುತ್ವ ರಂಗ(ಎಲ್.ಡಿ.ಎಫ್.)ಕ್ಕೆ ಒಂದು ದೊಡ್ಡ ವಿಜಯವನ್ನು ಕೊಟ್ಟಿದ್ದಾರೆ ಎನ್ನುತ್ತ ಸಿಪಿಐ(ಎಂ) ಪೊಲಿಟ್ ಬ್ಯುರೊ

Read more