ಈಗ ಕೇರಳ ಎಲ್‌ಡಿಎಫ್ ಸರಕಾರದ ಮೇಲೆ ಗುರಿ

ಕೇರಳದ ಎಡ ಪ್ರಜಾಪ್ರಭುತ್ವ ರಂಗದ ಸರಕಾರವನ್ನು ಕಳಂಕಿತಗೊಳಿಸುವ, ಅದರ ಹೆಸರುಗೆಡಿಸುವ ಪ್ರಯತ್ನಗಳು ಕಳೆದ ಕೆಲವು ವಾರಗಳಲ್ಲಿ ಹೆಚ್ಚುತ್ತಿವೆ. ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮತ್ತು ಬಿಜೆಪಿ ಚಿನ್ನದ ಕಳ್ಳಸಾಗಾಣಿಕೆಯ ಪ್ರಕರಣವನ್ನು ಬಳಸಿಕೊಂಡು ಮುಖ್ಯಮಂತ್ರಿ ಪಿಣರಾಯಿ

Read more

ಕೇಂದ್ರೀಯ ಏಜೆನ್ಸಿಗಳು ಬಿಜೆಪಿ ಸರಕಾರದ ರಾಜಕೀಯ ಅಂಗಗಳಂತೆ ವರ್ತಿಸುತ್ತಿವೆ

ಜಾರಿ ನಿರ್ದೇಶನಾಲಯ(ಇ.ಡಿ.) ಮತ್ತು ಇತರ ಕೇಂದ್ರೀಯ ತನಿಖಾ ಏಜೆನ್ಸಿಗಳನ್ನು ಕೇರಳದ ಪ್ರಜಾಸತ್ತಾತ್ಮಕವಾಗಿ ಚುನಾಯಿತವಾದ ಎಲ್‌ಡಿಎಫ್ ಸರಕಾರವನ್ನು ಅಸ್ಥಿರಗೊಳಿಸಲು ಮತ್ತು ರಾಜ್ಯದ ಮುಖ್ಯಮಂತ್ರಿಗಳ ಮೇಲೆ ಗುರಿಯಿಡಲು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ ಎಂದು ಸಿಪಿಐ(ಎಂ) ಪೊಲಿಟ್ ಬ್ಯುರೊ

Read more

ಡಿಸೆಂಬರ್ 10 ರಿಂದ 18: ಮಾನವಹಕ್ಕುಗಳು ಮತ್ತು ಅಲ್ಪಸಂಖ್ಯಾತರ ಹಕ್ಕುಗಳ ವಾರಾಚರಣೆ

ಜನವರಿ 26, 2021 – ಸಂವಿಧಾನ ರಕ್ಷಣಾ ದಿನ: ಸಿಪಿಐ(ಎಂ) ಕೇಂದ್ರ ಸಮಿತಿ ಕರೆ. ನವೆಂಬರ್ 26 ರಿಂದ ಜನವರಿ 26: ಪ್ರಜಾಪ್ರಭುತ್ವದ ರಕ್ಷಣೆಗೆ  ವಿಶಾಲ ರಂಗದ ರಚನೆ ಪ್ರಜಾಪ್ರಭುತ್ವದ ರಕ್ಷಣೆಗೆ ಬಾಧಕವಾಗಿರುವ

Read more

ವಿಭಜನಕಾರೀ ಧೋರಣೆಗಳ ಬದಲು ಕೊವಿಡ್‍ ವಿರುದ್ಧ ಸಮರಕ್ಕೆ, ಜನಗಳಿಗೆ ಪರಿಹಾರಕ್ಕೆ ಗಮನ ಕೇಂದ್ರೀಕರಿಸಿ ಸಂಸದ್ ಅಧಿವೇಶನದ ವೇಳೆಯಲ್ಲಿ ರಾಷ್ಟ್ರೀಯ ಪ್ರತಿಭಟನೆಗೆ ಸಿಪಿಐ (ಎಂ) ಕರೆ

ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿರುವಾಗ ಸಪ್ಟಂಬರ್‍ 17ರಿಂದ 22 ರ ವರೆಗೆ ಒಂದು ರಾಷ್ಟ್ರೀಯ ಮಟ್ಟದ ಪ್ರತಿಭಟನಾ ಕಾರ್ಯಕ್ರಮವನ್ನು ನಡೆಸಬೇಕು ಎಂದು ಸಿಪಿಐ(ಎಂ) ಪೊಲಿಟ್‍ ಬ್ಯುರೊ ನಿರ್ಧರಿಸಿದೆ. ಈ ಕಾರ್ಯಕ್ರಮದಲ್ಲಿ ಕೋಮುವಾದಿ ಧ್ರುವೀಕರಣವನ್ನು ತೀಕ್ಷ್ಣಗೊಳಿಸುತ್ತಿರುವುದು,

Read more

ಕೇರಳ-ಮೊದಲ ಚುನಾಯಿತ ಕಮ್ಯುನಿಸ್ಟ್ ಸರ್ಕಾರ

೧೯೫೭ರಲ್ಲಿ ದೊರೆತ ವಿಜಯವು ಕಮ್ಯುನಿಸ್ಟರಿಗೆ ಕೇರಳದಲ್ಲಿ ಒಂದು ಅವಕಾಶ ಒದಗಿಸಿತು, ಹಿಂದೆಂದೂ ಅಂತಹ ಅವಕಾಶಗಳು ಸಿಕ್ಕ  ಉದಾಹರಣೆಗಳು ಇಲ್ಲ. ಸಂವಿಧಾನದ ಮಿತಿಗಳ ನಿರ್ಬಂಧಗಳಿಂದಾಗಿ, ಇಂತಹ ಸಂವಿಧಾನದ ಪರಿಮಿತಿಯಲ್ಲಿ ಏನನ್ನೂ ಮಾಡಲು ಸಾಧ್ಯವಿಲ್ಲ ಎಂಬ

Read more

ಕೊಹಿಕ್ಕೋಡ್ ವಿಮಾನ ನಿಲ್ದಾಣ ಅಫಘಾತ ಮತ್ತು ಇಡುಕ್ಕಿ ಭೂಕುಸಿತ

ಕೇರಳದಲ್ಲಿ ಆಗಸ್ಟ್  8ರಂದು ಎರಡು ದುರ್ಘಟನೆಗಳು ನಡೆದವು. ಏರ್ ಇಂಡಿಯಾ ಎಕ್ಸ್ ಪ್ರೆಸ್  ವಿಮಾನ ಕೊಹಿಕ್ಕೊಡ್‍ ವಿಮಾನ ನಿಲ್ದಾಣದಲ್ಲಿ ಅಫಘಾತಕ್ಕೀಡಾಗಿ 19 ಪ್ರಯಾಣಿಕರು ಮತ್ತು ವಿಮಾನ ಸಿಬ್ಬಂದಿಗಳ ಸಾವು ಉಂಟಾಗಿದೆ. ಇತರ 123

Read more

ಆಗಸ್ಟ್ 20ರಿಂದ 26 :ಮೋದಿ ಸರಕಾರದ ಜನ-ವಿರೋಧಿ ನಡೆಗಳ ವಿರುದ್ಧ ದೇಶವ್ಯಾಪಿ ಪ್ರತಿಭಟನಾ ವಾರಾಚರಣೆ

ಕಾರ್ಮಿಕರು, ರೈತರು, ಕೃಷಿಕೂಲಿಕಾರರ ಆಗಸ್ಟ್ 9 ಪ್ರತಿಭಟನೆಗೆ ಬೆಂಬಲ- ಸಿಪಿಐ(ಎಂ) ಕೇಂದ್ರ ಸಮಿತಿ ಕರೆ‌ ದೇಶದಲ್ಲಿ ಕೊವಿಡ್‍-19 ಬಾಧಿತರ ಸಂಖ್ಯೆ ತೀವ್ರವಾಗಿ ಏರುತ್ತಿರುವಾಗ ಅದನ್ನು ಎದುರಿಸುವ ಗಂಭೀರ ಪ್ರಯತ್ನಗಳನ್ನು ನಡೆಸದ ಮೋದಿ ಸರಕಾರ,

Read more

ರಾಜಕೀಯ ವರದಿ: ಜೂನ್ 2ರಂದು ನಡೆದ ಪೊಲಿಟ್‌ಬ್ಯೂರೋ ಸಭೆಯಲ್ಲಿ ಅಂಗೀಕರಿಸಿದ್ದು

ಪಿಡಿಎಫ್‌ ನ ಪುಸ್ತಕ ಆವೃತ್ತಿಯಲ್ಲಿ ಓದಲು ಇಲ್ಲಿ ಕ್ಲಿಕ್‌ ಮಾಡಿರಿ..‌ ರಾಜಕೀಯ ವರದಿ (ಜೂನ್ 2, 2020ರಂದು ನಡೆದ ಪೊಲಿಟ್‌ಬ್ಯೂರೋ ಸಭೆಯಲ್ಲಿ ಅಂಗೀಕರಿಸಿದ್ದು) ಈ ವರದಿಯಲ್ಲಿರುವ ಕೊವಿಡ್-19 ಸಂಬಂಧಿತ ಮತ್ತು ಇತರ ಅಂಕೆಸಂಖ್ಯೆಗಳು

Read more

ನಿಮ್ಮ ಆಳ್ವಿಕೆಯ ವಿಧಾನದಲ್ಲಿ ಪ್ರಜಾಸತ್ತಾತ್ಮಕ ಜವಾಬುದಾರಿಕೆ ಸಂಪೂರ್ಣವಾಗಿ ಕಾಣೆಯಾಗಿದೆ

ಕೋವಿಡ್ ಕ್ರಮಗಳ ಬಗ್ಗೆ ಪ್ರಧಾನ ಮಂತ್ರಿಗಳಿಗೆ ಸೀತಾರಾಮ್ ಯೆಚುರಿಯವರ ಇನ್ನೊಂದು ಪತ್ರ ಪ್ರಧಾನ ಮಂತ್ರಿ ಮೋದಿಯವರು ತನ್ನ ಧೋರಣೆಗಳಿಂದ ಜನರು ಪಡುತ್ತಿರುವ ಪಾಡುಗಳ ಬಗ್ಗೆ ಸ್ವಲ್ಪವೂ ಪರಿವೆಯಿಲ್ಲದೆ ತನ್ನ ಕೇವಲ ಪ್ರಚಾರ ಗಿಟ್ಟಿಸುವ  ಆಭಿಯಾನವನ್ನು

Read more

ಮನೋರಮ ಪತ್ರಿಕೆ ಸುಳ್ಳು ಸುದ್ದಿ ಹರಡಿಸುತ್ತಿದೆ

‘ಮಲಯಾಳ ಮನೋರಮ’ ಪತ್ರಿಕೆಯ ಎಪ್ರಿಲ್ ೨೦ರ ಮುಖಪುಟದ ಸ್ಟೋರಿಯಲ್ಲಿ ಸಿಪಿಐ(ಎಂ)ನ ಕೇಂದ್ರೀಯ ಮುಖಂಡತ್ವ ಸ್ಪ್ರಿಂಕ್ಲರ್ ಪ್ರಶ್ನೆ ಕುರಿತಂತೆ ಕೇರಳದ ಪಕ್ಷ ಕೊಟ್ಟಿರುವ ವಿವರಣೆಯನ್ನು ತಿರಸ್ಕರಿಸಿದೆ ಎಂದು ಹೇಳಲಾಗಿದೆ. ಇದು ಸುಳ್ಳು ಮತ್ತು ಆಧಾರಹೀನ

Read more