ಕೇರಳದ ಎಡ ಪ್ರಜಾಸತ್ತಾತ್ಮಕ ರಂಗ ಸರ್ಕಾರವನ್ನು ರಕ್ಷಿಸಲು ಶಕ್ತಿಶಾಲಿಯಾಗಿ ಅಣಿನೆರೆಯಬೇಕು

ಹಿಂದುತ್ವ ಸಿದ್ಧಾಂತವನ್ನು ವಿರೋಧಿಸುವುದು ಮತ್ತು ಜಾತ್ಯತೀತತೆಯನ್ನು ಎತ್ತಿಹಿಡಿಯುವುದು ಹಾಗೂ ಅದೇ ಸಮಯದಲ್ಲಿ ಕೇಂದ್ರ ಸರ್ಕಾರದ ನವ ಉದಾರವಾದಿ ನೀತಿಗಳಿಗೆ ಪರ್ಯಾಯವನ್ನು ಒದಗಿಸುವುದು ಎಡ ಪ್ರಜಾಪ್ರಭುತ್ವವಾದಿ ರಂಗ (ಎಲ್‌ಡಿಎಫ್) ನೇತೃತ್ವದ ಕೇರಳ ರಾಜ್ಯ ಸರ್ಕಾರದ

Read more

ಈಗ ಕೇರಳ ಎಲ್‌ಡಿಎಫ್ ಸರಕಾರದ ಮೇಲೆ ಗುರಿ

ಕೇರಳದ ಎಡ ಪ್ರಜಾಪ್ರಭುತ್ವ ರಂಗದ ಸರಕಾರವನ್ನು ಕಳಂಕಿತಗೊಳಿಸುವ, ಅದರ ಹೆಸರುಗೆಡಿಸುವ ಪ್ರಯತ್ನಗಳು ಕಳೆದ ಕೆಲವು ವಾರಗಳಲ್ಲಿ ಹೆಚ್ಚುತ್ತಿವೆ. ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮತ್ತು ಬಿಜೆಪಿ ಚಿನ್ನದ ಕಳ್ಳಸಾಗಾಣಿಕೆಯ ಪ್ರಕರಣವನ್ನು ಬಳಸಿಕೊಂಡು ಮುಖ್ಯಮಂತ್ರಿ ಪಿಣರಾಯಿ

Read more