ಪೆಟ್ರೋಲ್ ಬೆಲೆಯೇರಿಕೆಗಳನ್ನು ಹಿಂತೆಗೆದುಕೊಳ್ಳಬೇಕು, ಅಗತ್ಯ ಸರಕುಗಳ, ಔಷಧಿಗಳ ಬೆಲೆಗಳನ್ನು ನಿಯಂತ್ರಿಸಬೇಕು, ಜೂನ್ 16 ರಿಂದ 30- ಪ್ರತಿಭಟನಾ ಪಕ್ಷಾಚರಣೆ: ಎಡಪಕ್ಷಗಳ ಕರೆ

ಎಲ್ಲ ಆವಶ್ಯಕ ಸರಕುಗಳ ಬೆಲೆಗಳು ಸತತವಾಗಿ ಏರುತ್ತಿರುವುದರಿಂದಾಗಿ ಜನಗಳ ಜೀವನಾಧಾರಗಳ ಮೇಲೆ ಹೆಚ್ಚೆಚ್ಚು ದಾಳಿಗಳು ನಡೆಯುತ್ತಿವೆ. ಮೋದಿ ಸರಕಾರ ಕೋವಿಡ್ ಆರೋಗ್ಯ ವಿಪತ್ತಿನ ಹಾವಳಿಗಳನ್ನು ಎದುರಿಸಲು ಜನರಿಗೆ ನೆರವಾಗುವ ಬದಲು ಪೆಟ್ರೋಲಿಯಂ ಉತ್ಪನ್ನಗಳ

Read more

ಇನ್ನಷ್ಟು ಸಮಯ ಕಳೆಯಲು ಸಾಧ್ಯವಿಲ್ಲ- ತಕ್ಷಣವೇ ಕ್ರಮಗಳನ್ನು ಕೈಗೊಳ್ಳಿ: ಎಡಪಕ್ಷಗಳ ಆಗ್ರಹ

ಕೊವಿಡ್ ಮಹಾಸೋಂಕಿನ ವಿರುದ್ಧ  ಮತ್ತು ಶ್ರಮಿಕ ಜನಗಳ ಹಕ್ಕುಗಳ ರಕ್ಷಣೆಯ ಕಾರ್ಮಿಕ ವರ್ಗದ ಸಮರದಲ್ಲಿ ಎಡಪಕ್ಷಗಳು ಸೇರಿಕೊಳ್ಳುತ್ತವೆ ಎಂದು ಮೇದಿನದ ಸಂದರ್ಭದಲ್ಲಿ ಭಾರತದ ಐದು ಎಡಪಕ್ಷಗಳು ಅಂತ ರ‍್ರಾಷ್ಟ್ರೀ ಯ ಕಾರ್ಮಿಕ ವರ್ಗದೊಂದಿಗೆ

Read more

ದುರಾಗ್ರಹ ಬಿಟ್ಟು ಕೃಷಿ ಕಾಯ್ದೆಗಳನ್ನು ರದ್ದು ಮಾಡಿ-ಮೋದಿ ಸರಕಾರಕ್ಕೆ ಎಡಪಕ್ಷಗಳ ಆಗ್ರಹ

ಕೇಂದ್ರ ಸರಕಾರ ತನ್ನ ಮೊಂಡುತನವನ್ನು ಬಿಡಬೇಕು, ಈ ವಾರ ಆರಂಬವಾಗಲಿರುವ ಸಂಸತ್ತಿನ ಬಜೆಟ್‍ ಅಧಿವೇಶನದಲ್ಲಿ ಈ ಮೂರು ಕೃಷಿ ಕಾಯ್ದೆಗಳನ್ನು ರದ್ದು ಮಾಡಲಾಗುವುದು ಎಂದು ತಕ್ಷಣವೇ ರೈತರಿಗೆ ತಿಳಿಸಬೇಕು ಎಂದು ಎಡಪಕ್ಷಗಳು ಆಗ್ರಹಿಸಿವೆ.

Read more

ಡಿಸೆಂಬರ್ 8ರ ಭಾರತ ಬಂದ್‍ಗೆ ಎಡಪಕ್ಷಗಳ ಬೆಂಬಲ

ಆರೆಸ್ಸೆಸ್/ಬಿಜೆಪಿಯ ಅಸಂಬದ್ಧ, ದ್ವೇಷಪೂರ್ಣ ಪ್ರಚಾರಕ್ಕೆ ಖಂಡನೆ ರೈತ ಸಂಘಟನೆಗಳು ಹೊಸ ಕೃಷಿ ಕಾಯ್ದೆಗಳ ವಿರುದ್ಧ ದೇಶಾದ್ಯಂತ ಬೃಹತ್‍ ಹೋರಾಟ ನಡೆಸುತ್ತಿದ್ದಾರೆ. ಅದಕ್ಕೆ ಐದು ಎಡಪಕ್ಷಗಳು- ಭಾರತ ಕಮ್ಯುನಿಸ್ಟ್ ಪಕ್ಷ(ಮಾರ್ಕ್ಸ್‌ವಾದಿ), ಭಾರತ ಕಮ್ಯುನಿಸ್ಟ್ ಪಕ್ಷ,

Read more

ಸಂಸದೀಯ ಗಣತಂತ್ರದ ಮೇಲೆ ದಾಳಿಗಳನ್ನು ಪ್ರತಿಭಟಿಸಿ – ರೈತರ ಸಪ್ಟಂಬರ್ 25ರ ಕಾರ್ಯಾಚರಣೆಯನ್ನು ಬೆಂಬಲಿಸಿ-ಎಡಪಕ್ಷಗಳ ಕರೆ

ಬಿಜೆಪಿ ಸರಕಾರ ಎಲ್ಲ ಸಂಸದೀಯ ವಿಧಿ-ವಿಧಾನಗಳನ್ನು ಗಾಳಿಗೆ ತೂರಿ ಭಾರತೀಯ ಕೃಷಿಯನ್ನು ಒತ್ತೆಯಿಡುವ ಶಾಸನಗಳನ್ನು ಬಲವಂತದಿಂದ ಪಾಸು ಮಾಡಿಕೊಂಡಿರುವುದನ್ನು ಎಡಪಕ್ಷಗಳು ಬಲವಾಗಿ ಖಂಡಿಸಿವೆ. ಮಸೂದೆಗಳ ಮೇಲೆ ಮತದಾನ ಕೇಳಿದ ಸದಸ್ಯರನ್ನು  ಅಮಾನತು ಮಾಡಲಾಗಿದೆ.

Read more

ಪೆಟ್ರೋಲಿಯಂ ಉತ್ಪನ್ನಗಳ ಸುಂಕ ಇಳಿಸಿ, ಜನಗಳಿಗೆ ಪರಿಹಾರ ಒದಗಿಸಿ-ಎಡಪಕ್ಷಗಳ ಆಗ್ರಹ

ಮೋದಿ ಸರಕಾರ ಮಹಾಮಾರಿ ಮತ್ತು ಆಯೋಜಿತ, ಏಕಪಕ್ಷೀಯವಾಗಿ ಪ್ರಕಟಿಸಿದ ಹಾಗೂ ಸಂಪೂರ್ಣ ಅವ್ಯವಸ್ಥೆಯಿಂದ ನಿರ್ವಹಿಸಿದ ಲಾಕ್ ಡೌನ್  ಇವೆರಡರಿಂದಲೂ ಈಗಾಗಲೇ ಹೊಡೆತಗಳಿಗೆ ಒಳಗಾಗಿರುವ ಜನಗಳ ಜೀವನಾಧಾರಗಳನ್ನು ನಿರ್ದಯವಾಗಿ ಧ್ವಂಸ ಮಾಡ ಹೊರಟಿದೆ. ಪೆಟ್ರೋಲ್, ಡೀಸೆಲ್ ಬೆಲೆಗಳನ್ನು

Read more

ತಕ್ಷಣವೇ ನಗದು ವರ್ಗಾವಣೆ ಮತ್ತು ಉಚಿತ ರೇಶನ್‍ಗಳನ್ನು ಕೊಡಬೇಕು-ಎಡಪಕ್ಷಗಳ ಆಗ್ರಹ

ಮೋದಿ 2.0 ಸರಕಾರ ಮೊದಲ ವರ್ಷವನ್ನು ಪೂರ್ಣಗೊಳಿಸುತ್ತಿರುವ ಸಂದರ್ಭದಲ್ಲೇ 2019-20ರ ಜಿಡಿಪಿ ಬೆಳವಣಿಗೆ ಮಾಹಿತಿ ಬಿಡುಗಡೆಯಾಗಿದೆ. ಇದು, ನಮ್ಮ ಅರ್ಥವ್ಯವಸ್ಥೆಯನ್ನು ಧ್ವಂಸ ಮಾಡಲಾಗುತ್ತಿದೆ ಮತ್ತು ನಮ್ಮ ಬಹುಪಾಲು ಜನಗಳ ಮೇಲೆ ಅಭೂತಪೂರ್ವ ಹೊರೆಗಳನ್ನು

Read more

ಒಂದು ಆಧುನಿಕ, ಎಲ್ಲರನ್ನೂ ಒಳಗೊಳ್ಳುವ ಭಾರತಕ್ಕಾಗಿ ಮಾ.23ರಂದು ಹುತಾತ್ಮ ದಿನಾಚರಣೆ: ಎಡಪಕ್ಷಗಳ ಕರೆ

ಎಡಪಕ್ಷಗಳು ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಹುತಾತ್ಮರಾದ ಮಾರ್ಚ್ 23 ರಂದು ಸಿಎಎ/ಎನ್‌ಪಿಆರ್/ಎನ್‌ಆರ್‌ಸಿ ಪ್ರಕ್ರಿಯೆಗೆ ವಿರೋಧವನ್ನು ಕ್ರೋಡೀಕರಿಸಲು ಮತ್ತು ಭಗತ್ ಸಿಂಗ್ ಕಂಡರಿಸಿದ, ಅದಕ್ಕಾಗಿ ದುಡಿದ ಮತ್ತು ಪ್ರಾಣತ್ಯಾಗ ಮಾಡಿದ ಒಂದು

Read more

ಮಾನವೀಯತೆಯ ಆಧಾರದಲ್ಲಿ ತುರ್ತುಕ್ರಮಗಳಿಗೆ ತಕ್ಷಣ ಮಧ್ಯಪ್ರವೇಶಿಸಬೇಕು

ರಾಷ್ಟ್ರಪತಿಗಳಿಗ್ರೆ ಏಳು ಪ್ರತಿಪಕ್ಷಗಳ ಮುಖಂಡರ ಮನವಿ ಪತ್ರ ದೇಶದ ರಾಜಧಾನಿಯಲ್ಲಿ ಉಂಟಾಗಿರುವ ಪ್ರಕ್ಷುಬ್ಧ ಪರಿಸ್ತಿತಿಯ ಬಗ್ಗೆ ಭೇಟಿಯಾಗಿ ಅಭಿಪ್ರಾಯಗಳನ್ನು ಮಂಡಿಸಲು ಅವಕಾಶ ಮಾಡಿಕೊಡಬೇಕು ಎಂದು ಹಲವು ಪ್ರತಿಪಕ್ಷಗಳ ಪರವಾಗಿ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ

Read more

ಫೆ.12-18: ಜನ ವಿರೋಧಿ ಬಜೆಟ್ ವಿರುದ್ಧ ಎಡಪಕ್ಷಗಳ ರಾಷ್ಟ್ರವ್ಯಾಪಿ ಪ್ರತಿಭಟನೆ

ಈ ವರ್ಷದ ಬಜೆಟ್ಟಿನಲ್ಲಿ ವ್ಯಾಪಕವಾಗಿ ತುಂಬಿರುವ ಜನ-ವಿರೋಧಿ ಧೋರಣೆಗಳ ವಿರುದ್ಧ ಎಡಪಕ್ಷಗಳು, ಅಂದರೆ ಸಿಪಿಐ(ಎಂ), ಸಿಪಿಐ, ಫಾರ್ವರ್ಡ್ ಬ್ಲಾಕ್, ಸಿಪಿಐ(ಎಂಎಲ್)-ಲಿನರೇಷನ್ ಮತ್ತು ಆರ್‌ಎಸ್‌ಪಿ,  ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲಿವೆ. ಇವು ನಮ್ಮ ಬಹುಪಾಲು ಜನಗಳ ಜೀವನೋಪಾಯ ಪರಿಸ್ತಿತಿಗಳನ್ನು ಹಿಂಡಿ ಹಾಕುವ ಧೋರಣೆಗಳು.

Read more