ಡಿಸೆಂಬರ್ 1 – ಅಲ್ಪಸಂಖ್ಯಾತರ ಮೇಲಿನ ದಾಳಿಗಳ ವಿರುದ್ಧ ಅಖಿಲ ಭಾರತ ಪ್ರತಿಭಟನೆ: ಸಿಪಿಐ(ಎಂ) ಪೊಲಿಟ್‍ ಬ್ಯುರೊ ಕರೆ

ಸಂಘ ಪರಿವಾರಕ್ಕೆ ಸಂಯೋಜಿತವಾಗಿರುವ ಸಂಸ್ಥೆಗಳಿಂದ ಅಲ್ಪಸಂಖ್ಯಾತ- ಕ್ರಿಶ್ಚಿಯನ್ ಮತ್ತು ಮುಸ್ಲಿಂ- ಸಮುದಾಯಗಳ ವಿರುದ್ಧ ಹೆಚ್ಚುತ್ತಿರುವ ದಾಳಿಗಳ ಬಗ್ಗೆ ತನ್ನ ಗಂಭೀರ ಕಳವಳವನ್ನು ವ್ಯಕ್ತಪಡಿಸಿರುವ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್‍ ಬ್ಯುರೊ, ಇವು

Read more

ಹೊಸ ಶಿಕ್ಷಣ ಧೋರಣೆಯ ಏಕಪಕ್ಷೀಯ ಹೇರಿಕೆ – ಶಿಕ್ಷಣದ ಕೇಂದ್ರೀಕರಣ, ಕೋಮುವಾದೀಕರಣ ಮತ್ತು ವ್ಯಾಪಾರೀಕರಣಕ್ಕೆ

ಕೇಂದ್ರ ಸಂಪುಟ ಏಕಪಕ್ಷೀಯವಾಗಿ ಒಂದು ಹೊಸ ಶಿಕ್ಷಣ ಧೋರಣೆಯನ್ನು ಹೇರಲು ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಮಂತ್ರಾಲಯದ ಮರುನಾಮಕರಣ ಮಾಡಲು ನಿರ್ಧರಿಸಿದೆ. ಶಿಕ್ಷಣ ನಮ್ಮ ಸಂವಿಧಾನದ ಸಮವರ್ತಿ ಪಟ್ಟಿಯಲ್ಲಿದೆ. ಎಲ್ಲ ಆಕ್ಷೇಪಣೆಗಳನ್ನು ಮತ್ತು

Read more

ಫೆ.12-18: ಜನ ವಿರೋಧಿ ಬಜೆಟ್ ವಿರುದ್ಧ ಎಡಪಕ್ಷಗಳ ರಾಷ್ಟ್ರವ್ಯಾಪಿ ಪ್ರತಿಭಟನೆ

ಈ ವರ್ಷದ ಬಜೆಟ್ಟಿನಲ್ಲಿ ವ್ಯಾಪಕವಾಗಿ ತುಂಬಿರುವ ಜನ-ವಿರೋಧಿ ಧೋರಣೆಗಳ ವಿರುದ್ಧ ಎಡಪಕ್ಷಗಳು, ಅಂದರೆ ಸಿಪಿಐ(ಎಂ), ಸಿಪಿಐ, ಫಾರ್ವರ್ಡ್ ಬ್ಲಾಕ್, ಸಿಪಿಐ(ಎಂಎಲ್)-ಲಿನರೇಷನ್ ಮತ್ತು ಆರ್‌ಎಸ್‌ಪಿ,  ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲಿವೆ. ಇವು ನಮ್ಮ ಬಹುಪಾಲು ಜನಗಳ ಜೀವನೋಪಾಯ ಪರಿಸ್ತಿತಿಗಳನ್ನು ಹಿಂಡಿ ಹಾಕುವ ಧೋರಣೆಗಳು.

Read more