ಭಾರತ-ಪಾಕಿಸ್ತಾನ ಪರಿಸ್ಥಿತಿ: ಉದ್ವಿಗ್ನಗೊಳಿಸುವುದಲ್ಲ ಶಮನಗೊಳಿಸಬೇಕಾಗಿದೆ

ಪುಲ್ವಾಮಾದಲ್ಲಿ ನಡೆದಂಥ ಗಡಿಯಾಚೆಯಿಂದ ಪ್ರೇರಿತ ಭಯೋತ್ಪಾದಕ ಆಕ್ರಮಣಗಳನ್ನು ಭಾರತ ಸಹಿಸಿಕೊಳ್ಳುವುದಿಲ್ಲ ಎಂಬ ಪರಿಣಾಮಕಾರಿ ಸಂದೇಶವನ್ನು ಕಳಿಸುವ ಉದ್ದೇಶದಿಂದ ಪಾಕಿಸ್ತಾನದ ಬಾಲಾಕೋಟ್‌ನಲ್ಲಿದ್ದ ಜೈಷ್-ಎ-ಮೊಹಮದ್ (ಜೆಇಎಂ) ಶಿಬಿರದ ಮೇಲೆ ಭಾರತೀಯ ವಾಯು ಪಡೆ ಫೆಬ್ರವರಿ ೨೬ರಂದು

Read more

ಫುಲ್ವಾಮಾದ ನಂತರ…..

ಫೆಬ್ರವರಿ 14ರಂದು ಫುಲ್ವಾಮಾದಲ್ಲಿ ಭೀಕರ ದಾಳಿಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ೪೦ ಯೋಧರ ಸಾವು ದೇಶದಾದ್ಯಂತ ಜನರಲ್ಲಿ ದುಃಖ ಮತ್ತು ಆಕ್ರೋಶವನ್ನು ಹುಟ್ಟುಹಾಕಿದೆ. ಹತಯೋಧರು ೧೬ ರಾಜ್ಯಗಳಿಗೆ ಸೇರಿದವರಾಗಿದ್ದು ಅವರ

Read more

ಜಮ್ಮು- ಕಾಶ್ಮೀರದಲ್ಲಿನ ಉಗ್ರವಾದಿಗಳ ಬರ್ಬರ ದಾಳಿಗೆ ಖಂಡನೆ

ನಿನ್ನೆ ದಿನ ಜಮ್ಮು-ಕಾಶ್ಮೀರ ರಾಜ್ಯದ ಅವಂತಿಪೋರಾದಲ್ಲಿ ಸಿ.ಅರ್.ಪಿ.ಎಫ್. ಯೋಧರ ಮೇಲಿನ ಜೈಷ್ ಎ ಮೊಹಮ್ಮದ್ ಉಗ್ರರ ಬರ್ಬರ ದಾಳಿಯನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ದ ಕರ್ನಾಟಕ ರಾಜ್ಯ ಸಮಿತಿ ಬಲವಾಗಿ ಖಂಡಿಸುತ್ತದೆ.

Read more

ಪುಲ್ವಾಮದಲ್ಲಿ ಭಯೋತ್ಪಾದಕ ದಾಳಿಗಳು : ಸಿಪಿಐ(ಎಂ) ಖಂಡನೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಒಂದು ಸಿಆರ್‌ಪಿಎಫ್ ತಂಡದ ಮೇಲೆ ಭಯೋತ್ಪಾದಕರ ದಾಳಿ ನಡೆಸಿರುವುದನ್ನು ಸಿಪಿಐ(ಎಂ) ಪೊಲಿಟ್ ಬ್ಯುರೊ ಖಂಡಿಸಿದೆ. ಈ ದಾಳಿಯಲ್ಲಿ ಇದುವರೆಗೆ 40ಕ್ಕೂ ಹೆಚ್ಚು ಸಿಆರ್‌ಪಿಎಫ್ ಸಿಬ್ಬಂದಿ ಹತರಾಗಿದ್ದಾರೆ, 50

Read more