ಸಿಪಿಐ(ಎಂ) ಚುನಾವಣಾ ಪ್ರಣಾಳಿಕೆ :18 ನೇ ಲೋಕಸಭೆ 2024

ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸವಾದಿ)  ಚುನಾವಣಾ ಪ್ರಣಾಳಿಕೆ 18 ನೇ ಲೋಕಸಭೆ 2024 ಚುನಾವಣಾ ಪ್ರಣಾಳಿಕೆಯ  ಇಡೀ ದಸ್ತಾವೇಜನ್ನು ಇಲ್ಲಿಂದ Download ಮಾಡಬಹುದು http://www.cpimkarnataka.org/cpim/wp-content/uploads/2024/04/CPIM-Manisesto-Kannada-Ver-6-3.pdf ಒಂದು ದಶಕದಷ್ಟು ದೀರ್ಘ ಕಾಲದ ಮೋದಿ ನೇತೃತ್ವದಲ್ಲಿನ

Read more

ಸ್ಟಾನ್‍ ಸ್ವಾಮಿಯವರ ಸಾವಿಗೆ ಹೊಣೆಗಾರರನ್ನು ಶಿಕ್ಷಿಸಿ: ಸಿಪಿಐ(ಎಂ) ಪೊಲಿಟ್‍ಬ್ಯುರೊ

ಫಾದರ್ ಸ್ಟಾನ್‍ ಸ್ವಾಮಿಯವರ ಸಾವಿನ ಬಗ್ಗೆ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ತನ್ನ ತೀವ್ರ ದುಃಖವನ್ನು ವ್ಯಕ್ತಪಡಿಸಿದೆ. ಝಾರ್ಖಂಡಿನ ದುರ್ಗಮ ಪ್ರದೇಶಗಳಲ್ಲಿ ಆದಿವಾಸಿಗಳ ಹಕ್ಕುಗಳು ಮತ್ತು ಉದ್ದೇಶಗಳನ್ನು ಪ್ರತಿಪಾದಿಸುತ್ತಿದ್ದ ಈ 84 ವರ್ಷದ

Read more

ನಾಗರಿಕ ಹಕ್ಕುಗಳಿಗಾಗಿ ಹೋರಾಟ: ಗಣರಾಜ್ಯ ದಿನದ ಸಂಕಲ್ಪ

2002ರಲ್ಲಿ ಗುಜರಾತ್‌ನಲ್ಲಿ ಅಲ್ಪಸಂಖ್ಯಾತರ ಹತ್ಯಾಕಾಂಡ ನಡೆಯುತ್ತಿದ್ದ ವೇಳೆ ಅಂದಿನ ರಾಷ್ಟ್ರಪತಿ ಕೆ. ಆರ್. ನಾರಾಯಣನ್ ಅವರನ್ನು ನಿಯೋಗವೊಂದು ಭೇಟಿಯಾಗಿ ಮಧ್ಯಪ್ರವೇಶಕ್ಕೆ ಮನವಿ ಮಾಡಿತ್ತು. ಆಗ ನಾರಾಯಣನ್ ಹೇಳಿದ ಒಂದು ಮಾತಿದು: “ಗುಜರಾತ್‌ನಲ್ಲಿ ಸಂವಿಧಾನ

Read more

ಯುಎಪಿಎ ಅಡಿಯಲ್ಲಿ ಉಮರ್ ಖಾಲಿದ್‍ ಬಂಧನ- ಸಿಪಿಐ(ಎಂ) ಖಂಡನೆ

“ಪಕ್ಷಪಾತಪೂರ್ಣ ಪೋಲೀಸ್‍ ತನಿಖೆಯ ಬದಲು ಸ್ವತಂತ್ರ ನ್ಯಾಯಾಂಗ ತನಿಖೆ ಅಗತ್ಯವಾಗಿದೆ” ಉಮರ್ ಖಾಲಿದ್‍ ಅವರನ್ನು ಕರಾಳ ಯು.ಎ.ಪಿ.ಎ. ಅಡಿಯಲ್ಲಿ ಬಂಧಿಸಿರುವುದನ್ನು ಸಿಪಿಐ(ಎಂ) ಪೊಲಿಟ್‍ ಬ್ಯುರೊ ಖಂಡಿಸಿದೆ. ಇದಕ್ಕೆ ಮೊದಲು ಯು.ಎ.ಪಿ.ಎ. ಅಡಿಯಲ್ಲಿ ನತಾಶಾ

Read more

ಅವಳಿ ವಿಪತ್ತುಗಳ ಎದುರು

ಕೆಲವೇ ದಿನಗಳ ಅಂತರದಲ್ಲಿ ಮಹಾಸೋಂಕು ಮತ್ತು ಅರ್ಥವ್ಯವಸ್ಥೆಗೆ ಸಂಬಂಧಪಟ್ಟಂತೆ ಎರಡು ಬೆಳವಣಿಗೆಗಳು ಗಾಬರಿ ಉಂಟುಮಾಡುವಂತವು. ಕೋವಿಡ್-೧೯ ಸೋಂಕಿತರ ಸಂಖ್ಯೆಯಲ್ಲಿ ಭಾರತ ಜಗತ್ತಿನಲ್ಲಿ ಎರಡನೇ ಸ್ಥಾನದಲ್ಲಿದ್ದ ಬ್ರೆಝಿಲನ್ನು ಹಿಂದೆ ಹಾಕಿ, ಆ ಎರಡನೇ ಸ್ಥಾನಕ್ಕೆ

Read more

ಭೀಮ ಕೊರಗಾಂವ್: ಪೀಡಿತರ ರಕ್ಷಣೆಗೆ ಬಂದವರ ಮೇಲೆ ಸ್ವೇಚ್ಛಾಚಾರಿ ಕ್ರಮ

ಭೀಮ-ಕೊರೆಗಾಂವ್ ಸಮರದ ವಾರ್ಷಿಕೋತ್ಸವ ಆಚರಣೆಯ ಸಂದರ್ಭದಲ್ಲಿ ಬಹುದೊಡ್ಢ ಸಂಖ್ಯೆಯಲ್ಲಿ ನೆರೆದಿದ್ದ ದಲಿತರ ಮೇಲೆ ವ್ಯಾಪಕ ಹಿಂಸಾಚಾರದ ಪ್ರಕರಣದ ನಂತರ ಮಹಾರಾಷ್ಟ್ರ ಪೋಲೀಸರು ಈಗ ಕೈಗೊಂಡಿರುವ ಕ್ರಮಗಳಿಗೆ  ಸಿಪಿಐ(ಎಂ) ಪೊಲಿಟ್‌ಬ್ಯುರೊ ವಿರೋಧ ವ್ಯಕ್ತಪಡಿಸಿದೆ. ಸ್ವತಃ

Read more